Ad Widget

ನಾಳೆ(ನ.20) ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಾಳುಗೋಡು, ಕಲ್ಮಕಾರು ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ನಾಳೆ(ನ.20) ಬಾಳುಗೋಡು, ಕಲ್ಮಕಾರು ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 11:30ಕ್ಕೆ ಬಾಳುಗೋಡು, ಮದ್ಯಾಹ್ನ 3:00 ಗಂಟೆಗೆ ಕಲ್ಮಕಾರು ಹಾಗೂ ಸಂಜೆ 4:50ಕ್ಕೆ ಕೊಲ್ಲಮೊಗ್ರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading