Ad Widget

ಬೆಳ್ಳಾರೆ : ಶತಾಯುಷಿ ಶ್ರೀಮತಿ ಕುಂಞಿ ನಿಧನ

ಬೆಳ್ಳಾರೆ ಗ್ರಾಮದ ಗೌರಿಹೊಳೆಯ ಹತ್ತಿರ ನಿವಾಸಿಯಾದ ಶ್ರೀಮತಿ ಕುಂಞಿಯವರು ನ 21ರಂದು ಬೆಳಿಗ್ಗೆ ನಿಧನರಾದರು.ಇವರಿಗೆ 100 ವರುಷ ಪ್ರಾಯವಾಗಿತ್ತು.
ಇವರ ಪುತ್ರ ಬ್ಯಾಂಕ್ ಆಫ್ ಬರೋಡ ದೊಡ್ಡತೋಟ ಶಾಖೆಯಲ್ಲಿ ಉದ್ಯೋಗಿಯಾಗಿರುವ ಕುಶಲ ಸೇರಿದಂತೆ ಮೂರು ಗಂಡು, ಎರಡು ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading