Ad Widget

ಮಹಿಳಾ ಮತ್ತು ಮಕ್ಕಳ  ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ದಿ ಸೇವೆಗಳ ಸುವರ್ಣ ಸಂಭ್ರಮಾಚರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ದಿ ಸೇವೆಗಳು ಸುವರ್ಣ ಸಂಭ್ರಮಾಚಾರಣೆ ಅಂಗವಾಗಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯ ಅನುಷ್ಠಾನದಲ್ಲಿ ಇಲಾಖೆ ಮತ್ತು ಸದುಪಯೋಗ ಪಡೆಯುವಲ್ಲಿ ಸಾರ್ವಜನಿಕರು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ಮತ್ತು ಶಾಲಾ ಪೂರ್ವಾಶಿಕ್ಷಣ ಕಿಟ್ ವಿತರಣೆ ನ. 14 ರಂದು ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ,ಬೆಳ್ಳಾರೆ  ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ಸಂಪನ್ಮೂಲ ವ್ಯಕ್ತಿಯಾಗಿ  ಮಾತನಾಡಿದರು. ಇದೇ ಸಂದರ್ಭದಲ್ಲಿ ಇಲಾಖೆಯಿಂದ ನೀಡುವ ಶಾಲಾ ಪೂರ್ವ ಶಿಕ್ಷಣದ ಕಿಟ್ ನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ನಮಿತಾ ಎಲ್ ರೈ ವಿತರಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಿಕಾ ಕೆ ಸ್ವಾಗತಿಸಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading