Ad Widget

ಡಿ.30 ರಂದು ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-2025 ಇದರ ಆಶ್ರಯದಲ್ಲಿ ಡಿ.30 ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಕವನ, ಹೆಸರು ಹಾಗೂ ವಿಳಾಸವನ್ನು ಡಿ.02ರ ಒಳಗೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ(9448889005) ಕಳುಹಿಸಬೇಕಾಗಿದ್ದು, ಆಯ್ದ ಕವನಗಳನ್ನು ಕವಿಗೋಷ್ಠಿಯಲ್ಲಿ ವಾಚನ ಮಾಡಲು ಅವಕಾಶ ನೀಡಲಾಗುವುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading