Ad Widget

ಕ್ಯಾಂಪ್ಕೋ ಚುನಾವಣೆ – ಶೇ 45.53 ಮತದಾನ – ನ.25ರಂದು ಮತ ಎಣಿಕೆ

ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿಗೆ 13 ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು ಬಾಕಿ ಉಳಿದ 6 ಸ್ಥಾನಗಳಿಗೆ  ನ.23 ರಂದು ಚುನಾವಣೆ ನಡೆಯಿತು. ಒಟ್ಟು 5651 ಮತದಾರರ ಪೈಕಿ 2573 ಮತದಾರರು ಮತ ಚಲಾಯಿಸಿದ್ದು ಶೇ.45.53% ಮತದಾನವಾಗಿದೆ.  6 ಸ್ಥಾನಗಳಿಗೆ  8 ಅಭ್ಯರ್ಥಿಗಳು ಕಣದಲ್ಲಿದ್ದರು. 6 ಜನ ಸಹಕಾರ ಭಾರತಿಯಿಂದ ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು.

ನ.25 ರಂದು ಮತ ಎಣಿಕೆ ನಡೆಯಲಿದ್ದು, ನ.28 ರಂದು ಫಲಿತಾಂಶ ಘೋಷಣೆಯಾಗಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading