Ad Widget

ಕೊಲ್ಲಮೊಗ್ರು : ತೆಂಗಿನಮರ ಏರಿದ  ಮೂರ್ತೆದಾರ ಮೃತ್ಯು – ಮೃತದೇಹ ಕೆಳಗಿಳಿಸಿದ ಸ್ಥಳೀಯರು

ಕೊಲ್ಲಮೊಗ್ರ ಗ್ರಾಮದ ಪನ್ನೆ ಕೃಷ್ಣ ಎಂಬವರ ತೆಂಗಿನ ಮರಕ್ಕೆ ಹತ್ತಿದ್ದ ಕೇರಳ ಗುರುವಾಯುರು ಮೂಲದ ಮೂರ್ತೆದಾರ ಆರ್ ಸಾಮೀ ಎಂಬವರು ಮೃತಪಟ್ಟ ಘಟನೆ ನಡೆದಿದೆ.

. . . . . . . . .

ತೆಂಗಿನ ಮರ ಹತ್ತಿ ಸ್ವಲ್ಪ ಹೊತ್ತಿನಲ್ಲಿ ಕೂಗು ಕೇಳಿಸಿದ ಹಿನ್ನೆಲೆಯಲ್ಲಿ ಸಮಸ್ಯೆಯಾಗಿರುವುದು ಗೊತ್ತಾಗಿದೆ. ಆ ಬಳಿಕ ಸ್ಥಳೀಯರು ಸೇರಿ ಅವರನ್ನು ಕೆಳಗಿಳಿಸಿ 108 ಅಂಬ್ಯುಲೆನ್ಸ್ ಮುಖಾಂತರ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತರುವ ವೇಳೆಗೆ ಮೃತಪಟ್ಟಿದ್ದರೆನ್ನಲಾಗಿದೆ.

. . . . . . .

ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading