Ad Widget

ಕಂದ್ರಪ್ಪಾಡಿ :  ಅಮೃತಸರೋವರದ ಬಳಿ ಸಂವಿಧಾನ ದಿನಾಚರಣೆ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಅಮೃತ ಸರೋವರದ ಬಳಿ ಸಂವಿಧಾನ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಹಾಗೂ ಸಂವಿಧಾನದ ಪೀಠಿಕೆಯನ್ನು ವಾಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸದಸ್ಯರಾದ ದುರ್ಗಾದಾಸ್ ಮೆತಡ್ಕ ಪ್ರಶಾಂತ್ ಮೆದು, ಭವಾನಿಶಂಕರ ಮುಂಡೋಡಿ, ಸುಲೋಚನಾ ದೇವ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಸ್ಥಳೀಯರಾದ ಬಾಲಕೃಷ್ಣ ಮಾಸ್ತರ್ ಮತ್ತು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading