Ad Widget

ಗುತ್ತಿಗಾರು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನ

“ಪಂಚಸಪ್ತತಿ – 2025” ರ 75 ದಿನಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇವರು 49ನೇ ದಿನದ ಸ್ವಚ್ಚತೆಯನ್ನು, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಮೆಟ್ಟಿನಡ್ಕದ ವಠಾರದಲ್ಲಿ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading