Ad Widget

ಮಡಪ್ಪಾಡಿಯಲ್ಲಿ ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಈ ದಿನ ಸ್ವಚ್ಛತಾ ಕಾರ್ಯಕ್ರಮವನ್ನು ಮಡಪ್ಪಾಡಿಯ ಬಸ್ ನಿಲ್ದಾಣ ಮತ್ತು ಮಡಪ್ಪಾಡಿ ಪೇಟೆಯಲ್ಲಿ  ಸ್ವಚ್ಛತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಸದಸ್ಯರು ಮತ್ತು ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading