Ad Widget

ಮಡಪ್ಪಾಡಿ : ಪಂಚಸಪ್ತತಿ ಅಭಿಯಾನದ ಅಂಗವಾಗಿ ಕ್ರೀಡಾಂಗಣ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಈ ದಿನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಡಪ್ಪಾಡಿಯ ಶಾಲಾ ಕ್ರೀಡಾಂಗಣವನ್ನು ಸ್ವಚ್ಛತೆ ಮಾಡಲಾಯಿತು.
           
ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಮತ್ತು ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading