Ad Widget

ಬೆಂಗಳೂರಿನಲ್ಲಿ ನಡೆಯುವ ISCL-2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೀಕ್ಷಕ ವಿವರಣೆಗಾರರಾಗಿ ಸುಕುಮಾರ್ ಕಂದ್ರಪ್ಪಾಡಿ ಆಯ್ಕೆ

ಇಂಡಿಯನ್ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್‌ ಇದರ ಆಶ್ರಯದಲ್ಲಿ ಭಾರತ ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 32 ತಂಡಗಳ 1ನೇ ಆವೃತ್ತಿಯ “ISCL-2025″ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬೆಂಗಳೂರಿನ ಕಿಣಿ ಕ್ರೀಡಾಂಗಣದಲ್ಲಿ ಡಿ.01ರಿಂದ ಡಿ.21ರ ವರೆಗೆ ನಡೆಯಲಿದೆ. ಈ ಕ್ರಿಕೆಟ್‌ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಸುಕುಮಾರ್ ಕಂದ್ರಪ್ಪಾಡಿ ಇವರು ವೀಕ್ಷಕ ವಿವರಣೆಗಾರರಾಗಿ ಆಯ್ಕೆಯಾಗಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading