Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಮರಣ ಸಾಂತ್ವನ ನಿಧಿ ವಿತರಣೆ

ಇತ್ತೀಚೆಗೆ ಮರಣ ಹೊಂದಿದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯತನ ಹೊಂದಿದ್ದ ಕಮಲ ದೇವರುಳಿಯ ಮನೆಯವರಿಗೆ ಮರಣ ಸಾಂತ್ವನ ನಿಧಿಯನ್ನು ಡಿ.02ರಂದು ಸಂಘದ ಕಚೇರಿಯಲ್ಲಿ ವಿತರಿಸಲಾಯಿತು.
ನಾಮಿನಿ ಪುಂಡರೀಕ ಅವರಿಗೆ ರೂ.15,000 ಚೆಕ್ ಹಸ್ತಾಂತರಿ ಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳ್ಯಪ್ಪ ಗೌಡ, ಸಹಾಯಕ ಕಾರ್ಯನಿರ್ವಹಣಾಧಿಕಾ ತೀರ್ಥಕುಮಾರಿ ಹಾಗೂ ಸಂಘದ ನಿರ್ದೇಶಕರುಗಳು, ಸೊಸೈಟಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading