Ad Widget

ಸುಬ್ರಹ್ಮಣ್ಯದಲ್ಲಿ ಡಿ.14ರಂದು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ”

ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯ ಮಠ ಇವರ ಉಪಸ್ಥಿತಿಯಲ್ಲಿ ಡಿ.14 ಭಾನುವಾರದಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಚರ್ಮರೋಗ ತಜ್ಞರು, ಮೂಳೆ ರೋಗ ತಜ್ಞರು, ಮಧುಮೇಹ ಹಾಗೂ ರಕ್ತದೊತ್ತಡ ವೈದ್ಯಕೀಯ ತಜ್ಞರುಗಳಿಂದ “ಉಚಿತ ಆರೋಗ್ಯ ತಪಾಸಣಾ ಶಿಬಿರ” ನಡೆಯಲಿದೆ ಎಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading