Ad Widget

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಬೆಳ್ಳಾರೆ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ


ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆಯ ವತಿಯಿಂದ ದೇಶದ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ದಾರುಲ್ ಹಿಕ್ಮ ವಠಾರದಲ್ಲಿ ಆಚರಿಸಲಾಯಿತು.
ದಾರುಲ್ ಹಿಕ್ಮ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ ಧ್ವಜಾರೋಹಣಗೈದು ದುಆ ನೆರೆವೇರಿಸಿದರು.
ಮುಹಮ್ಮದ್ ಶಮೀರ್ ನಈಮಿ ಪೆರುವಾಜೆ ಈ ಮಣ್ಣು ನಮ್ಮದು ಪ್ರಮೇಯ ಭಾಷಣಗೈದರು. ಯೂಸುಫ್ ಮುಸ್ಲಿಯಾರ್ ಬೆಳ್ಳಾರೆ ಆಶಂಸಗೈದರು. ಇರ್ಷಾದ್ ಮುಸ್ಲಿಯಾರ್ ಬೆಳ್ಳಾರೆ ರಾಷ್ಟ್ರ ಗೀತೆ ಹಾಡಿದರು
ಎಸ್.ವೈ.ಎಸ್ ಈಸ್ಟ್ ಝೋನ್ ಸದಸ್ಯ ಶಂಸುದ್ದೀನ್ ಝಂಝಂ, ಕರಾವಳಿ ಮುಹಮ್ಮದ್, ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಅಧ್ಯಕ್ಷ ರಾಶಿದ್ ಅಹ್ಸನಿ, ಕಾರ್ಯದರ್ಶಿ ಸಾಬಿತ್, ಕೋಶಾಧಿಕಾರಿ ಝಾಯಿದ್ ಬೆಳ್ಳಾರೆ, ಮುಹಮ್ಮದ್ ಹಾಜಿ ಬಿಸ್ಮಿಲ್ಲಾ, ಹನೀಫ್ ಸಖಾಫಿ, ಹಮೀದ್ ಸಖಾಫಿ, ಮುಹಮ್ಮದ್ ಕರಾವಳಿ, ಶಂಸುದ್ದೀನ್ ಸಹದಿ,ಹಸನ್ ಮಾಸ್ತಿಕಟ್ಟೆ ಹಾಗೂ ಎಸ್ಸೆಸ್ಸೆಫ್,ಎಸ್.ವೈ.ಎಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಾಂ ಝುಹ್ರಿ ಬೆಳ್ಳಾರೆ ಸ್ವಾಗತಿಸಿ, ಶಮ್ಮಾಸ್ ಮುಸ್ಲಿಯಾರ್ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading