Ad Widget

ಬಾಳಿಲದ ವಠಾರದಲ್ಲಿ ಬೀದಿ ನಾಯಿಗಳ ಹಾವಳಿ – ಮಕ್ಕಳು ಭಯದಿಂದಲೇ ಶಾಲೆಗೆ ಹೋಗುವ ಪರಿಸ್ಥಿತಿ ; ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಗ್ರಾಮಸ್ಥರು

ಬಾಳಿಲದ ವಠಾರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಶಾಲೆಗೆ ತೆರಳುವ ಸಂದರ್ಭದಲ್ಲಿ ಭಯದಿಂದಲೇ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರೆದಲ್ಲಿ ಮುಂದೆ ಸಾರ್ವಜನಿಕರೂ ಕೂಡ ಭಯದಿಂದಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದ್ದು, ಈ ಬೀದಿ ನಾಯಿಗಳು ಶಾಲಾ ಮಕ್ಕಳ ಮೇಲೆ ಅಥವಾ ಸಾರ್ವಜನಿಕರ ಮೇಲೆ ದಾಳಿ ಮಾಡಿ ಅವಘಡ ಸಂಭವಿಸುವ ಮೊದಲು ಸ್ಥಳೀಯ ಗ್ರಾಮ ಪಂಚಾಯತ್ ಇತ್ತ ಗಮನಹರಿಸಿ ಈ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading