Ad Widget

ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕೊಳ್ಳಿ ಮುಹೂರ್ತ

ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಒತ್ತೆಕೋಲದ ಅಂಗವಾಗಿ ಡಿ.15ರಂದು ಕೊಳ್ಳಿ ಮುಹೂರ್ತ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading