Ad Widget

ಕೆ.ವಿ.ಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ

ಕೆ.ವಿ.ಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2026ನೇ ವರುಷದ ಕ್ಯಾಲೆಂಡರ್‌ನ್ನು  ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ಡಿಸೆಂಬರ್ 18ರಂದು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಸಂತ ಕಿರಿಭಾಗ, ನಿರ್ದೆಶಕರುಗಳಾದ  ಯಶೋಧ ರಾಮಚಂದ್ರ, ಮಾಧವ ಬಿ.ಟಿ, ಕಮಲಾಕ್ಷ ನಂಗಾರು, ಡಾ. ಮನೋಜ್ ಕುಮಾರ್, ದಿನೇಶ್ ಮಡ್ತಿಲ, ಭವಾನಿಶಂಕರ ಅಡ್ತಲೆ, ದಯಾನಂದ ಅಟ್ಲೂರು, ಪದ್ಮನಾಭ ಕಾನಾವುಜಾಲು, ಪ್ರಸನ್ನ ಕಲ್ಲಾಜೆ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕರುಣಾಕರ ಮತ್ತು ಸಿಬ್ಬಂಧಿವರ್ಗದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading