Ad Widget

ವಳಲಂಬೆ : ಪಲ್ಸ್ ಪೋಲಿಯೊ ಲಸಿಕೆ ವಿತರಣೆ

ಗುತ್ತಿಗಾರು ಗ್ರಾಮದ ವಳಲಂಬೆ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ 21 ರಂದು ನಡೆಯಿತು.

. . . . . . . . .

ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕುಸುಮಾವತಿ , ಅಂಗನವಾಡಿ ಕಾರ್ಯಕರ್ತೆಯರಾದ ಚಂದ್ರಾವತಿ, ವಿಮಲ, ಗುಲಾಬಿ, ಆಶಾಕಾರ್ಯಕರ್ತೆ ಸರಸ್ವತಿ ಕಾಜಿಮಡ್ಕ ಉಪಸ್ಥಿತರಿದ್ದರು. 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ ಮಾಡಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading