Ad Widget

ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ.21 ರಂದು ನಡೆಯಿತು.

ಗ್ರಾ.ಪಂ.ಅಧ್ಯಕ್ಷ  ಶೈಲೇಶ್ ಅಂಬೆಕಲ್ಲು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಮೋನಿಷಾ ಜಿ. ಎಸ್, ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಕೆ, ಆಶಾಕಾರ್ಯಕರ್ತೆಯರಾದ ಸರಸ್ವತಿ ಹಾಗೂ ನಿರ್ಮಲ ಬಿ. ಉಪಸ್ಥಿತರಿದ್ದರು. ಮಾವಿನಕಟ್ಟೆ ಹಾಗೂ ಕಂದ್ರಪ್ಪಾಡಿ ಬೂತ್ ಸೇರಿದಂತೆ ಒಟ್ಟು 160 ಮಕ್ಕಳಿಗೆ ಲಸಿಕೆ ವಿತರಣೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading