Ad Widget

ಚೈತನ್ಯ ಗೆಳೆಯರ ಬಳಗದ ವತಿಯಿಂದ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ದಿನಾಂಕ 21/12/25 ರ ಭಾನುವಾರ ಸಂಜೆ ಗಂಟೆ 5:00 ರಿಂದ ಶೆಟ್ಟಿಮಜಲುನಿಂದ ಸೇವಾಜೆ ವರೆಗೆ ಸ್ವಚ್ಛತಾ ಕಾರ್ಯ ಮಾಡಲಾಯಿತು.
           
ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading