Ad Widget

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೂಚನಾ ಫಲಕ ಕೊಡುಗೆ

ಬೆಳ್ಳಾರೆ ಜೇಸಿಐ ವತಿಯಿಂದ 2025ನೇ ಸಾಲಿನ ಶಾಶ್ವತ ಯೋಜನೆಗಳ ಕೊಡುಗೆಯಾಗಿ ಸೋಮಶೇಖರ್ ಮಾಸ್ಟರ್ ಪ್ಲಾನ್ ಪ್ರಾಯೋಜಕತ್ವದಲ್ಲಿ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೂಚನಾ ಫಲಕವನ್ನು ಹಸ್ತಾಂತರಿಸಲಾಯಿತು. ಜೇಸಿಐ ವಲಯ 15ರ ಪೂರ್ವ ವಲಯಾಧಿಕಾರಿ ಪ್ರೀತಮ್ ರೈ ಪೆರುವಾಜೆ ಸೂಚನಾ ಫಲಕದ ಕೊಡುಗೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆ ಅವರಿಗೆ ಹಸ್ತಾಂತರಿಸಿದರು. ದೇವಸ್ಥಾನದ ಸಿಬ್ಬಂದಿ ಉದಯಪ್ರಸಾದ್ ಅಜಪಿಲ, ಸುಪ್ರೀತ್ ಉಪಸ್ಥಿತರಿದ್ದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಬೀಡು ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಣಿಕ್ಕಾರ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading