Ad Widget

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟು ಹಬ್ಬದ ಅಂಗವಾಗಿ  ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಡಿ.25 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆಯ ಅಂಗವಾಗಿ ಸುಳ್ಯದ ಅಟಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಎಸ್.ಎನ್. ಮನ್ಮಥ, ಹರೀಶ್ ಕಂಜಿಪಿಲಿ, ವಿಕ್ರಂ ಅಡ್ಪಂಗಾಯ, ಸುಭೋದ್ ಶೆಟ್ಟಿ ಮೇನಾಲ, ಎ.ಟಿ.ಕುಸುಮಾಧರ, ಬಾಲಕೃಷ್ಣ ಕೀಲಾಡಿ, ಸಂತೋಷ್ ಜಾಕೆ, ಸುನಿಲ್ ಕೇರ್ಪಳ, ಚನಿಯ ಕಲ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading