Ad Widget

ಬೆಳ್ಳಾರೆ : ಕ್ಯಾಂಪ್ಕೊ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬೆಳ್ಳಾರೆ ಶಾಖೆಯ ಸಕ್ರೀಯ ಸದಸ್ಯರಾದ ಗಣೇಶ್ ರೈ ಪೆರುವಾಜೆ ಇವರ ಪತ್ನಿಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆಯ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ)ವನ್ನು ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಮುರಳೀಕೃಷ್ಣ ಕೆ.ಎನ್ ಹಾಗೂ ಶ್ರೀಮತಿ ಮಾಲಿನಿ ಪ್ರಸಾದ್ ಇವರು ಡಿ.27ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾರ್ ಶೆಟ್ಟಿ ಹಾಗೂ ಬೆಳ್ಳಾರೆ ಶಾಖೆಯ  ವ್ಯವಸ್ಥಾಪಕರಾದ ಅಶ್ವತ್ಥ್ ಕುಮಾರ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading