ಸುಳ್ಯದ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ವಿತಕರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಮರಕಲ ಇವರು ಅಜೆಕಾರ್ ಅಂಚೆ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ. ಇವರನ್ನು ಅಂಚೆ ಕಚೇರಿಯಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ
ಅಂಚೆ ಪಾಲಕ ಮೋಹನ ಎಂ.ಕೆ, ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.