Ad Widget

ಸುಳ್ಯದ ಶ್ರೀ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ದತ್ತ ಆರಾಧನಾ ಮಹೋತ್ಸವ

ಸುಳ್ಯದ ದತ್ತ ಭಕ್ತರು ಸೇರಿ ದತ್ತ ಜಯಂತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ಡಿ 28ರಂದು ದತ್ತ ಆರಾಧನಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಸುಳ್ಯದ ಶ್ರೀನಾಥ್ ರವರ ನೇತೃತ್ವದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಗಾಣಗಾಪುರ ದಿಂದ ಬಂದ ಪುರೋಹಿತರು ದತ್ತ ಪೂಜೆ ಯನ್ನು ನೆರವೇರಿಸಿದರು. ಸುಳ್ಯ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಹಾಸನ ಚಿಕ್ಕಮಗಳೂರು, ಕೊಡಗು, ಉಡುಪಿ ಮೊದಲಾದ ಜಿಲ್ಲೆಗಳ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡು  ಪ್ರಸಾದ ಸ್ವೀಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading