Ad Widget

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿಯ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ – 2025” ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಗುರುಪುರ ಜಂಕ್ಷನ್ ನಿಂದ ದೇವ ಶಾಲೆಯವರೆಗಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ ಸ್ವಚ್ಚತೆಯನ್ನು ಮಾಡಲಾಯಿತು .
‌ ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ಗೌರವಾಧ್ಯಕ್ಷ ಯೋಗೀಶ್ ದೇವ, ಗೆಳೆಯರ ಬಳಗದ ಸ್ಥಾಪಕ ಕಾರ್ಯದರ್ಶಿ ಹರಿಚಂದ್ರ ಕನ್ನಡಕಜೆ , ಹಿರಿಯರಾದ ತಾರಾನಾಥ ಮುಳುಗಾಡು, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀ ಮತಿ ಉಷಾಸತೀಶ್ ಕನ್ನಡಕಜೆ ಸದಸ್ಯರುಗಳಾದ ಕಾರ್ತಿಕ್ ದೇವ, ಸತೀಶ ಕನ್ನಡಕಜೆ ಉಪಸ್ಥಿತರಿದ್ದರು.ಸುಧಾಕರ ಕನ್ನಡಕಜೆ, ಮತ್ತಿತರರು ಉಪಸ್ಥಿತರಿದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading