Ad Widget

ನಾಳೆ(ಡಿ.30) ಸುಳ್ಯ ತಾಲೂಕಿನ ವಿವಿಧ ಕಡೆ ವಿದ್ಯುತ್ ವ್ಯತ್ಯಯ

110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಡಿ.30 ರಂದು ಬೆಳಿಗ್ಗೆ 10:00 ರಿಂದ ಸಂಜೆ ಗಂಟೆ 4:00 ರ ತನಕ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಮಾಡಾವು 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ  33/11ಕೆವಿ ಸವಣೂರು, ಬೆಳ್ಳಾರೆ, ಗುತ್ತಿಗಾರು, ಕಾವು ಮತ್ತು ಸುಳ್ಯ ವಿದ್ಯುತ್ ಉಪಕೇಂದ್ರಕ್ಕೆ ಸರಬರಾಜು ಕಡಿತವಾಗಲಿದ್ದು, ಇಲ್ಲಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading