Ad Widget

ಜ.05 ರಂದು ಬೆಳ್ಳಾರೆ ಗೌರಿಹೊಳೆಯ ಹಿಂದೂ ರುದ್ರಭೂಮಿ ಲೋಕಾರ್ಪಣೆ

ಬೆಳ್ಳಾರೆ ಗ್ರಾಮದ ಗೌರಿಹೊಳೆಯ ಹತ್ತಿರ ಹಿಂದೂ ರುದ್ರಭೂಮಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಜ.5 ರಂದು ಬೆಳಿಗ್ಗೆ 9:30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ್ ಇವರಿಂದ ಶಿವಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನದ ಮೂಲಕ ರುದ್ರಭೂಮಿ ಲೋಕಾರ್ಪಣೆಗೊಳ್ಳಲಿದ್ದು, ಈ ಪುಣ್ಯ ಕಾರ್ಯದಲ್ಲಿ ಊರಿನವರು, ಸಂಘ-ಸಂಸ್ಥೆಯವರು, ಪ್ರಮುಖರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಬೆಳ್ಳಾರೆ ಗ್ರಾಮ ಪಂಚಾಯತ್ ಮನವಿ ಮಾಡಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading