Ad Widget

ಕೊಡಿಯಾಲ : ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತ್ಯು

ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ಹಾಗೂ ಮಗು ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಹರೀಶ್ ಆರ್ವಾರ ಎಂಬುವವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಧ್ವನಿ ಮೃತಪಟ್ಟವರು.

ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading