ನಾಳೆ (ಆ. 16) ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುಳ್ಯಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 11 ಕ್ಕೆ ತಾ.ಪಂ.ಸಭಾಂಗಣದಲ್ಲಿ ಮರಳು, ಆನೆ ಕಂದಕ ಮತ್ತಿತರ ವಿಷಯದ ಬಗ್ಗೆ ಅಧಿಕಾರಿಗಳ, ಜನಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ ಎಂದು ತಹಶಿಲ್ದಾರ್ ಅನಂತ ಶಂಕರ ತಿಳಿಸಿದ್ದಾರೆ.

06.03.2026 e paper
e paper 16.01.2026