Ad Widget

ಶಾಸಕರ ಅವಹೇಳನ ಖಂಡಿಸಿ ಸುಳ್ಯದಲ್ಲಿ ನಾಳೆ(ಜ.09) ಬಿಜೆಪಿ ಪ್ರತಿಭಟನೆ

“ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ವಿಕೃತ ಮನೋ ಪ್ರವೃತ್ತಿಯಿಂದ ಅವಹೇಳನಗೈದ ಅಘಾತಕಾರಿ ಘಟನೆ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜ.09 ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬೃಹತ್  ಪ್ರತಿಭಟನೆ ನಡೆಯಲಿದೆ” ಎಂದು ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading