Ad Widget

ಜಿಲ್ಲಾ ಮಟ್ಟದ “ಮರೆತು ಹೋದ ಪಾಕ ಸ್ಪರ್ಧೆ”ಯಲ್ಲಿ ಶಶ್ಮಿ ಭಟ್ ಪ್ರಥಮ

ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಮೇಳ-2026ರ ಪೂರ್ವಭಾವಿಯಾಗಿ ರಾಜ್ಯಾದ್ಯಂತ ವ್ಯಾಪಕವಾಗಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಒಂದಾದ “ಜಿಲ್ಲಾ ಮಟ್ಟದ ಮರೆತು ಹೋದ ಪಾಕ ಸ್ಪರ್ಧೆ” ಜಂಟಿ ಕೃಷಿ ನಿರ್ದೇಶಕರ ಕಛೇರಿ, ಮಂಗಳೂರು ಕಛೇರಿ ಆವರಣದಲ್ಲಿ ನಡೆಯಿತು.
ಮರೆತು ಹೋದ ಪಾಕ ಸ್ಪರ್ಧೆಯಲ್ಲಿ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಪಾಲಿಶ್ ಮಾಡದ ಕೆಂಪಕ್ಕಿ ಅನ್ನ ಮತ್ತು ಬಾಣಂತಿ ಗೊಜ್ಜು ತಯಾರಿಸಿದ್ದರು.
ಕಳೆದ ವರ್ಷ ಕೂಡ ಜಿಲ್ಲಾ ಮಟ್ಟದ ಸಿರಿಧಾನ್ಯ ಸಿಹಿ ಖಾದ್ಯ  ಪಾಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರು ನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕೂಡ ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading