Ad Widget

ಅರಂತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕೆ ಧನ ಸಹಾಯ

ಗ್ರಾಮ ಪಂಚಾಯತ್ ಅರಂತೋಡು ಘನ ತ್ಯಾಜ್ಯ ಘಟಕ ಪುನರ್ ನಿರ್ಮಾಣಕ್ಕಾಗಿ ಅನ್ವಾರುಲ್ ಹುದಾ ಯಂಗ್ ಮ್ಯಾನ್ಸ್ ಎಸ್ಸೋಸಿಯೇಷನ್ ವತಿಯಿಂದ ರೂಪಾಯಿ 5,000 ಚೆಕ್ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಮಾಜಿ ಉಪಾಧ್ಯಕ್ಷರಾದ ಹರಿಣಿ ದೇವರಾಜೆ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ, ಅನ್ವರುಲ್ ಹುದಾ  ಯಂಗ್ ಮೆನ್ಸ್ ಎಸೋಸಿಯೇಷನ್ ಅಧ್ಯಕ್ಷರಾದ ಅಬ್ದುಲ್ ಮಜೀದ್, ಪ್ರಧಾನ ಕಾರ್ಯದರ್ಶಿ ಪಸಿಲು.ಎ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading