Ad Widget

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ನೂತನ ಅರ್ಚಕರಾಗಿ ಸುಬ್ರಹ್ಮಣ್ಯ ಶರ್ಮ

ಪಂಜ : ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ನೂತನ ಅರ್ಚಕರಾಗಿ ಸುಬ್ರಹ್ಮಣ್ಯ ಶರ್ಮ ನೇಮಕಗೊಂಡಿದ್ದಾರೆ.

ಇವರಿಗೆ ದೇಗುಲದ ವತಿಯಿಂದ ಪ್ರಾರ್ಥನೆ ಮಾಡಿ ಪ್ರಸಾದ ನೀಡಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಾಯಿಲಪ್ಪ ಗೌಡ ಎಮ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾ‌ರ್ ರೈ ಬಳ್ಳ, ಹಾಗೂ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading