Ad Widget

ಗ್ರೀನ್ ವ್ಯೂ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ


ಗ್ರೀನ್ ವ್ಯೂ ಆಂಗ್ಲಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊರೋನಾ ಕೋವಿಡ್ _-19ನಡುವೆ ಸರಳವಾಗಿ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಐ.ಇಸ್ಮಾಯಿಲ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಮೋಹಿದೀನ್, ಪ್ರಧಾನ ಕಾರ್ಯದರ್ಶಿ ಕೆಪಿ ಇಬ್ರಾಹಿಂ ಉಪಸ್ಥಿತರಿದ್ದರು ಮಂಜುನಾಥ ಎಂ.ಜಿ‌ ಸ್ವಾಗತಿಸಿ, ಶಿಕ್ಷಕಿ ಜಯಂತಿ ವಂದಿಸಿದರು.ಶಿಕ್ಷಕಿ ಪ್ರತಿಭಾ ಎಸ್ ಆಳ್ವ ಕಾರ್ಯಕ್ರಮಕ್ಕೆ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading