Ad Widget

ಸುಬ್ರಹ್ಮಣ್ಯ : ಜ.24ರಂದು “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ”

ಸುಬ್ರಹ್ಮಣ್ಯ, ಏನೆಕಲ್ಲು ಹಾಗೂ ಐನೆಕಿದು ಗ್ರಾಮಗಳ ಹಿಂದೂ ಸಂಗಮ ಸುಬ್ರಹ್ಮಣ್ಯ ಮಂಡಲದ ವತಿಯಿಂದ ಹಿಂದೂ ಸಮಾಜದ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ ಹಾಗೂ ಧಾರ್ಮಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಜ.24ರಂದು ಸುಬ್ರಹ್ಮಣ್ಯದಲ್ಲಿ “ಬೃಹತ್ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ” ನಡೆಯಲಿದ್ದು, ಸಂಜೆ 3:00 ಗಂಟೆಯಿಂದ ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಿಂದ ಸುಬ್ರಹ್ಮಣ್ಯ ಮಠದವರೆಗೆ ವೈಭವದ ಶೋಭಾಯಾತ್ರೆ ನಡೆದು ನಂತರ 3:30 ರಿಂದ ಸುಬ್ರಹ್ಮಣ್ಯ ಮಠದ ಆವರಣದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಸಂಸ್ಥಾನಮ್ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಮ್ ಶ್ರೀ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳವರ ಉಪಸ್ಥಿತಿಯಲ್ಲಿ ಸಾಂಸ್ಕೃತಿಕ ಹಾಗೂ ಸಾಮಾಜಿಕ ಮಂಥನ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading