Ad Widget

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕಿ ಭಾಗೀರಥಿ ಮುರುಳ್ಯ – ಬಾಳುಗೋಡು ಬಸ್ ಸಂಚಾರ ಆರಂಭ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಇದರ ಪದಾಧಿಕಾರಿಗಳು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ರವರಿಗೆ ಗ್ರಾಮೀಣ ಭಾಗದ ಬಸ್ ಸಮಸ್ಯೆ ಬಗ್ಗೆ ಸಲ್ಲಿಸಿದ ಮನವಿಗೆ ಯಶಸ್ಸು ದೊರಕಿದ್ದು, ಸುಳ್ಯ – ಬಾಳುಗೋಡು ಮಾರ್ಗದಲ್ಲಿ ನೂತನ ಬಸ್ ಸಂಪರ್ಕ ಆರಂಭಗೊಂಡಿದೆ. ಬೆಳಿಗ್ಗೆ 7.05ಕ್ಕೆ ಬಾಳುಗೋಡು – ಸುಳ್ಯ, ಸಂಜೆ 5.20ಕ್ಕೆ ಸುಳ್ಯದಿಂದ ಬಾಳುಗೋಡು ಮಾರ್ಗದಲ್ಲಿ ಬಸ್  ಸಂಚರಿಸಲಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಪ್ರಯತ್ನಕ್ಕೆ ಗ್ರಾಮಸ್ಥರು ಹಾಗೂ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading