Ad Widget

ಮೇದಿನಡ್ಕದಲ್ಲಿ ಸಂಭ್ರಮದ 77ನೇ ಗಣರಾಜ್ಯೋತ್ಸವ ಆಚರಣೆ

ಅಜ್ಜಾವರ : ಮೇದಿನಡ್ಕ ಅಂಗನವಾಡಿ ಕೇಂದ್ರ ವಠಾರದಲ್ಲಿ 77 ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಜ್ಜಾವರ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಧರ್ಮದರ್ಶಿ ಭಾಸ್ಕರ್ ರಾವ್ ಬಯಂಬು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರು ವಿಷ್ಣು ಯುವಕ ಮಂಡಲ ಮೇನಾಲ ಇದರ ಅಧ್ಯಕ್ಷ ರಂಜಿತ್ ರೈ ಮೇನಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನ ಅಧ್ಯಕ್ಷ ನಾಚಿಮುತ್ತು, ಹಿರಿಯರಾದ ದಯಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು ಸೇರಿದಂತೆ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯಂ, ಸಹಾಯಕಿ ಧನ್ಯ ನಾಂಗುಳಿ, ವಿನಿತ್ ಮೇದಿನಡ್ಕ , ಶ್ರವಣ್, ಪ್ರಜ್ವಲ್, ಭಾಸ್ಕರ್, ಕಾರ್ಯಕ್ರಮಕ್ಕೆ ಸಹಕರಿಸಿದರು.
ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರ್ವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading