Ad Widget

ಬೆಳ್ಳಾರೆ : ಪಳ್ಳಿಮಜಲು ಮಸೀದಿಯಲ್ಲಿ ವಾರ್ಷಿಕ ದ್ಸಿಕ್ರ್ ಹಲ್ಕಾ

ಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ವಾರ್ಷಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮ ಜ 28 ರಂದು ರಾತ್ರಿ ನಡೆಯಿತು.ಆರಂಭದಲ್ಲಿ ಮಂಕೂಸ್ ಮೌಲೀದ್ ಪಾರಾಯಣ ನಡೆಯಿತು‌.ನಂತರ ದ್ಸಿಕ್ರ್ ಹಲ್ಕಾ ನಡೆಯಿತು.ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯ  ಖತೀಬ್ ಮುಹಮ್ಮದ್ ರಫೀಖ್ ಬಾಹಸನಿ ಸಾಂದರ್ಭಿಕ ಭಾಷಣಗೈದರು.ಪಳ್ಳಿಮಜಲು ಮಸೀದಿಯ ಗೌರವಾಧ್ಯಕ್ಷರಾದ ಬಹು ಹಸನ್ ಸಖಾಫಿ ಬೆಳ್ಳಾರೆ ದು:ಆ ನೆರವೇರಿಸಿದರು.ಕರಿಂಬಿಲ ಮದರಸದ ಅಧ್ಯಾಪಕ ಮುಹಮ್ಮದ್ ಮುಸ್ಲಿಯಾರ್,ಪಳ್ಳಿಮಜಲು ಮದರಸದ
ಮುಖ್ಯೋಪಾಧ್ಯಾಯ ಮಹಮೂದ್ ಸಖಾಫಿ,ಪಳ್ಳಿಮಜಲು ಸಿರಾಜುಲ್ ಇಸ್ಲಾಂ ಕಮಿಟಿ ಅಧ್ಯಕ್ಷ ಹನೀಫ್ ಸಲಾಲ
ಮತ್ತು ಪ್ರ.ಕಾರ್ಯದರ್ಶಿ ದಾವೂದ್ ಝಂ,ಝಂ ಹಾಗೂ  ಸದಸ್ಯರು,ಸಿರಾಜುಲ್ ಇಸ್ಲಾಂ ಕಮಿಟಿ ಮಾಜಿ ಅಧ್ಯಕ್ಷ ಇಬ್ರಾಹಿಂ ಬೀಡು,ಪಳ್ಳಿಮಜಲು ಸ್ವಲಾತ್ ಕಮಿಟಿ ಅಧ್ಯಕ್ಷ ಮೂಸಾ ಬೀಡು,ಪಳ್ಳಿಮಜಲು ಜಮಾಅತರು,ಇತರರು ಇದ್ದರು.ಸಂಜೆ ಬೆಲ್ಲದ ಗಂಜಿ ವಿತರಣೆ ಮತ್ತು ರಾತ್ರಿ ಕಾರ್ಯಕ್ರಮದ ಕೊನೆಯಲ್ಲಿ ಸೀರಣಿ ವಿತರಣೆ ನಡೆಯಿತು.

ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading