Ad Widget

ರಾಮಕೃಷ್ಣ ಭಟ್ ಹೂವನ ವಳಲಂಬೆ ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಹೂವನ ಮನೆ  ರಾಮಕೃಷ್ಣ ಭಟ್ ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜ.31 ರಂದು ನಿಧನರಾದರು.

. . . . . . . . .

ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಸೌಭದ್ರೆ, ಪುತ್ರ ಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading