Ad Widget

ಡಾ. ಹರಿಣಾಕ್ಷಿ ಕೇವಳ ಅವರಿಗೆ ಪಿ.ಎಚ್.ಡಿ ಪದವಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 21ನೇ ಘಟಿಕೋತ್ಸವದಲ್ಲಿ 2026 ಜ.31 ರಂದು ನಡೆದ ಸಮಾರಂಭದಲ್ಲಿ ಡಾ. ಹರಿಣಾಕ್ಷಿ ಎಂ.ಡಿ ಕೇವಳ ಇವರಿಗೆ ಕರ್ನಾಟಕ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪಿ.ಎಚ್.ಡಿ ಪದವಿ ಪ್ರದಾನ ಮಾಡಿದರು.

ಡಾ. ಹರಿಣಾಕ್ಷಿ ಅವರು ಉಡುಪಿಯ ಕಲ್ಯಾಣಪುರದಲ್ಲಿರುವ ಮಿಲಾಗ್ರಿಸ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಎಂ.ಫಿಲ್‌. ಪದವಿಯನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪಡೆದಿದ್ದರು. ಇವರು ಸೀತಾರಾಮ ಕೇವಳ ಅವರ ಪತ್ನಿ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading