Ad Widget

ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ


ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಸಿ.ಜಿಜಿ ರೋಸ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು “ಸ್ವಾತಂತ್ರ್ಯ ದಿನಾಚರಣೆ ಎಲ್ಲಾ ಭಾರತೀಯರ ಹಬ್ಬವಾಗಿದೆ. ಸ್ವಾತಂತ್ರಕ್ಕಾಗಿ ಅನೇಕ ವ್ಯಕ್ತಿಗಳ ಹೋರಾಟದ ಫಲವಾಗಿ ನಾವು ಇಂದು ಸ್ವಚಂದವಾಗಿ, ಸ್ವತಂತ್ರವಾಗಿ ಬದುಕುತ್ತಿದ್ದೇವೆ.ಇಂತಹ ಮಹಾನ್ ಹೋರಾಟಗಾರರನ್ನು ಸದಾ ಗೌರವಿಸಬೇಕು. ಹಾಗೆಯೇ ನಮ್ಮ ದೇಶವನ್ನು ಪ್ರೀತಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು”. ಶಾಲೆಯ ಶಿಕ್ಷಕ ವೃಂದದವರು ಧ್ವಜ ಗೀತೆಯನ್ನು ಹಾಡಿದರು. ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಕು|ಪ್ರೇಮಲತಾ ಸ್ವಾಗತಿಸಿ ಸಿ.ಬಿನ್ಸಿ ರವರು ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading