Ad Widget

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಮಾಧವ ಗೌಡ ಜಾಕೆ ಪುನರಾಯ್ಕೆ

ಜಾತ್ಯಾತೀತ ಜನತಾದಳ ದ.ಕ ಜಿಲ್ಲಾಧ್ಯಕ್ಷರಾಗಿ ಜಾಕೆ ಮಾಧವ ಗೌಡರು ಪುನರಾಯ್ಕೆಗೊಂಡಿದ್ದು,
ಜೆ.ಡಿ.ಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೆಗೌಡರು ಈ ನೇಮಕವನ್ನು ಮಾಡಿದ್ದಾರೆ.
ಫೆ.07 ರಂದು ಬೆಂಗಳೂರಿನಲ್ಲಿ ನಡೆದ ಜೆ.ಡಿ.ಎಸ್ ಕಾರ್ಯಕಾರಿಣಿ ಸಭೆಯಲ್ಲಿ ನೇಮಕದ ಆದೇಶ ಪತ್ರವನ್ನು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿಯವರು
ಕೊಟ್ಟು ಶುಭಾಶಯ ಸಲ್ಲಿಸಿದರು‌.
ಜಾಕೆ ಮಾಧವ ಗೌಡರು ಈ ಹಿಂದಿನ‌ ಅವಧಿಗೂ ಅಧ್ಯಕ್ಷರಾಗಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading