Ad Widget

ಬೊಳ್ಳಾಜೆ : ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ಕೊಡುಗೆ

ಶ್ರೀ ಶಾಸ್ತಾವು ಯುವಕ ಮಂಡಲ ರೆಂಜಾಳ ಮರ್ಕಂಜ ಇದರ ವತಿಯಿಂದ ಬೊಳ್ಳಾಜೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ರಾಜೇಶ್ ಬೇರಿಕೆ ಹಾಗೂ ಪದ್ಮನಾಭ ನಿಡ್ಯಮಲೆ, ಸಂಜಿತ್ ಹೈದಂಗೂರ್,  ಶಾಲಾ ಶಿಕ್ಷಕಿ ಮತ್ತು ಸಹಾಯಕಿ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.  ಶಾಲಾ ಶಿಕ್ಷಕಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading