Ad Widget

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.12ರಂದು ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading