Ad Widget

ಪೆಲ್ತಡ್ಕ : ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ – ಪಂಚಾಯತ್ ಗೆ ಅರ್ಜಿ ಸಲ್ಲಿಸಲು ತೆರಳಿದ್ದರಿಂದ ಅಪಾಯದಿಂದ ಪಾರಾದ ಮಹಿಳೆ

ಮನೆ ನಿರ್ಮಾಣಕ್ಕೆಂದು ಪಂಚಾಯತ್ ಗೆ ಅರ್ಜಿ ಸಲ್ಲಿಸಲು ತೆರಳಿದ್ದ ಮಹಿಳೆಯ ಮನೆ ಮೇಲೆ ತೆಂಗಿನಮರ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಫೆ.26 ರಂದು ನಡೆದಿದೆ.

. . . . . . . . .

ಸಂಪಾಜೆ ಗ್ರಾಮದ ಪೆಲ್ತಡ್ಕ ಚಂದ್ರಾವತಿ ಎಂಬವರ ಮನೆ ಮೇಲೆ ತೆಂಗಿನಮರ ಬಿದ್ದು ಹಾನಿಯಾಗಿದೆ. ಸಿಮೆಂಟ್ ಶೀಟು ಹಾಗೂ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ಈ ವೇಳೆ ಮಹಿಳೆ ಮನೆಯಲ್ಲಿ ಇಲ್ಲದಿದ್ದುದರಿಂದ ಅಪಾಯದಿಂದ ಪಾರಾಗಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading