Ad Widget

ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಸಹಯೋಗ ದೊಂದಿಗೆ ಸ್ವಾತಂತ್ರ್ಯ ದಿನಾಚರಣೆ

ಸಂಪಾಜೆ ಜೂನಿಯರ್ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಸಂಪಾಜೆ ಸಹಯೋಗ ದೊಂದಿಗೆ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಕೀಲಾರು ಮತ್ತು ಕ್ಲಬ್ ನ ಅಧ್ಯಕ್ಷರಾದ ಲ. ವಾಸುದೇವ ಕಟ್ಟೆಮನೆ ಧ್ವಜರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಪ್ರಾಂಶುಪಾಲ ರಾದ ಶ್ರೀಮತಿ ವೈಕೆ ಮಾಲತಿ, ಶಿಕ್ಷಕರ ವೃಂದ ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ಕ್ಲಬ್ ನ ಸದಸ್ಯರು ಭಾಗಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading