Ad Widget

ಮಾ.01 : ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಾ.01 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮಾ.01 ರಂದು ಸಂಜೆ ದೇವಸ್ಥಾನಕ್ಕೆ ಕುಟುಂಬದೊಂದಿಗೆ ಆಗಮಿಸಲಿದ್ದು ಮಾ.02 ರಂದು ಬೆಳಿಗ್ಗೆ 6 ಗಂಟೆಗೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading