Ad Widget

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197

. . . . . . . . .

ದಿನಾಂಕ: 08/03/2026 ಭಾನುವಾ
01,🐏ಮೇಷ ರಾಶಿ🐏
📖,ಇಂದು ಪ್ರಯಾಣದಲ್ಲಿ ಅಡಚಣೆ ಉಂಟಾಗಬಹುದು. ಆರ್ಥಿಕವಾಗಿ ಸ್ವಲ್ಪ ನಿರಾಸೆಯುಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲಕಾಣುವುದಿಲ್ಲ. ಸಂಬಂಧಿಕರೊಂದಿಗೆ ಅನಿರೀಕ್ಷಿತವಾದ ವಿವಾದಗಳು ಉಂಟಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ,
ಗಮನಿಸಿ:-ಉದ್ಯೋಗದ ವಿಚಾರದಲ್ಲಿ ಜವಾಬ್ದಾರಿಗಳು, ಹೆಚ್ಚಾಗುತ್ತವೆ,
ಪರಿಹಾರ:-ಗಣಪತಿಯ ಪ್ರಾರ್ಥನೆ ಮಾಡಿ,
02,🐂ವೃಷಭ ರಾಶಿ🐂
📖,ಯೋಜಿತ ಕಾರ್ಯಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ದೈವಿಕ ಚಟುವಟಿಕೆಗಳಲ್ಲಿ, ಭಾಗವಹಿಸುತ್ತೀರಿ. ಹಠಾತ್ ಧನ ಲಾಭ ಸಂಭವ ಮತ್ತು ನಿರುದ್ಯೋಗ ಪ್ರಯತ್ನಗಳಲ್ಲಿ ಯಶಸ್ಸು ಸಾಧಿಸಬಹುದು. ಮನೆಯ ಹೊರಗೆ ಪರಿಚಯಗಳು ಹೆಚ್ಚಾಗುತ್ತವೆ. ವೃತ್ತಿ ಅಥವಾ ವ್ಯವಹಾರದಲ್ಲಿ ಲಾಭ ಪಡೆಯುತ್ತೀರಿ,
ಗಮನಿಸಿ:-ಇಂದುಒತ್ತಡದಿಂದ ಮುಕ್ತಿ ದೊರೆಯುತ್ತದೆ,
ಪರಿಹಾರ:- ಯಡಿಯೂರು ಶ್ರೀ ಸಿದ್ದಲಿಂಗೇಶ್ವರರ ಪ್ರಾರ್ಥನೆಯನ್ನು ಮಾಡಿ,
03,👥ಮಿಥುನ ರಾಶಿ👥
📖,ಎಲ್ಲಾ ಕಡೆಯಿಂದ ಆದಾಯ ದೊರೆಯುತ್ತದೆ. ಹೊಸ ವಾಹನಗಳು, ಮತ್ತು ಜಮೀನುಗಳನ್ನು ಖರೀದಿಯ ಬಗ್ಗೆ ಚರ್ಚೆ ಮಾಡುವಿರಿ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಭೋಜನ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯಬಹುದು, ಗಮನಿಸಿ:-ಉದ್ಯೋಗದಲ್ಲಿ ಸಮಸ್ಯೆಗಳಿರುತ್ತವೆ,
ಪರಿಹಾರ:-ನಿಮ್ಮ ಕುಲ ಗುರುಗಳ ಪ್ರಾರ್ಥನೆ ಮಾಡಿ,
04,🦀ಕಟಕ ರಾಶಿ🦀
📖,ಸಹೋದರರೊಂದಿಗೆ ಸಣ್ಣ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಕೆಲಸದ ಒತ್ತಡದಿಂದ ತಲೆನೋವು ಉಂಟಾಗುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರಗಳು ನೀರುತ್ಸಾಹಗೊಳಿಸುತ್ತವೆ,
ಗಮನಿಸಿ:-ಇಂದು ಉದ್ಯೋಗಗಳಲ್ಲಿ ಗೊಂದಲಮಯ ಪರಿಸ್ಥಿತಿಗಳಿರುತ್ತವೆ,
ಪರಿಹಾರ:-ಶಿವಪಂಚಾಕ್ಷರಿ ಮಂತ್ರ ಜಪ ಮಾಡಿ,
05,🦁ಸಿಂಹ ರಾಶಿ🦁
📖,ಪ್ರಮುಖ ಕಾರ್ಯಕ್ರಮಗಳನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ಸ್ವಲ್ಪ ಬದಲಾವಣೆಗಳಾಗುತ್ತವೆ. ಹಣಕಾಸಿನ ಸಮಸ್ಯೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ, ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ,
ಗಮನಿಸಿ:-ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ,
ಪರಿಹಾರ:-ಹನುಮ ದೇವರ ದರ್ಶನ ಮಾಡಿ,
06,👩‍🦳ಕನ್ಯಾ ರಾಶಿ👩‍🦳
📖,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ, ಗಮನಿಸಿ:- ಇಂದು ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,
ಪರಿಹಾರ:-ನವಗ್ರಹ ಮಂತ್ರ ಪಠಣೆ ಮಾಡಿ,
07,⚖️ತುಲಾ ರಾಶಿ⚖️
📖,ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಭೂ ಸಂಬಂಧಿಸಿದ ವಿವಾದಗಳು ಬಗೆಹರಿಯುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅನಿರೀಕ್ಷಿತ ಆರ್ಥಿಕ ಲಾಭದ ಸೂಚನೆಗಳಿವೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ, ಗಮನಿಸಿ:-ಉದ್ಯೋಗಿಗಳಿಗೆ ವಿಶೇಷ ಮನ್ನಣೆ ದೊರೆಯುತ್ತದೆ,
ಪರಿಹಾರ:-ಶ್ರೀ ಮದ್ವಿರಾಟ್ ಪೋತುಲೂರಿ ವೀರ ಬ್ರಹ್ಮೇಂದ್ರ ಸ್ವಾಮಿಗಳ ಸ್ಮರಣೆ ಮಾಡಿ,
08,🦂ವೃಶ್ಚಿಕ ರಾಶಿ🦂
📖,ಇತರರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ದೂರ ಪ್ರಯಾಣದಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೆಲವು ವ್ಯವಹಾರಗಳಲ್ಲಿ, ತಲೆ ನೋವು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಸ್ವಲ್ಪ ಲಾಭದಾಯಕವಾಗಿರುತ್ತವೆ, ಗಮನಿಸಿ:-ಉದ್ಯೋಗಿಗಳಿಗ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ,
ಪರಿಹಾರ:-ಬಡವರಿಗೆ ಸ್ವಲ್ಪ ಗೋಧಿ ದಾನ ಮಾಡಿ,
09,🏹ಧನುಸ್ಸು ರಾಶಿ🏹
📖,ಇಂದು ವೃತ್ತಿ ವ್ಯವಹಾರದಲ್ಲಿ ಗೊಂದಲ ಉಂಟಾಗುತ್ತದೆ. ಪ್ರಮುಖ ವ್ಯವಹಾರಗಳು ಮುಂದೆಸಾಗದೆ ನಿರಾಶೆ ಉಂಟಾಗುತ್ತದೆ. ಮನೆಯಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ. ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗದಲ್ಲಿ ಕೆಲಸದ ಹೊರೆಯಿಂದ ದೈಹಿಕ ಶ್ರಮ ಹೆಚ್ಚಾಗುತ್ತದೆ,ನಿಮ್ಮ ಮಾತಿನ ಮೇಲೆ ಇಡಿತವಿರಲಿ,
ಗಮನಿಸಿ:- ಇಂದು ನಿಮ್ಮ ಮಾತೆ ನಿಮಗೆ ಮುಳ್ಳಾಗಬಹುದು,
ಪರಿಹಾರ:-ತಾಯಿ ದುರ್ಗಾದೇವಿಯ ಪ್ರಾರ್ಥನೆ ಮಾಡಿ,
10,🐊ಮಕರ ರಾಶಿ🐊
📖,ಸಹೋದರರೊಂದಿಗೆ ಸ್ಥಿರಾಸ್ತಿ ವಿಷಯಗಳಲ್ಲಿ ಒಪ್ಪಂದಗಳನ್ನು ಮಾಡಿಕೊಳ್ಳಬಹುದು. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವ್ಯವಹರಿಸುತ್ತೀರಿ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ, ಗಮನಿಸಿ:-ಉದ್ಯೋಗಿಗಳಿಗೆ ನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತವೆ,
ಪರಿಹಾರ:-ವಿಷ್ಣು ಸಹಸ್ರ ನಾಮವನ್ನು ಕೇಳಿ ಸಾಧ್ಯವಾದರೆ ನೀವೆ ಹೇಳಿ,
11,⚱️ಕುಂಭ ರಾಶಿ⚱️
📖,ಹಠಾತ್ಪ್ರಯಾಣದ ಸೂಚನೆಗಳಿವೆ. ಬಂಧುಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಮುನ್ನಡೆಯುತ್ತವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿರುತ್ತವೆ ಮತ್ತು ವ್ಯಾಪಾರದಲ್ಲಿ ಗೊಂದಲ ಉಂಟಾಗುತ್ತದೆ,
ಗಮನಿಸಿ:-ಉದ್ಯೋಗದಲ್ಲಿ, ಜವಾಬ್ದಾರಿಗಳು ಹೆಚ್ಚಾಗುತ್ತವೆ,
ಪರಿಹಾರ:-ಶಿವನ ದರ್ಶನ ಮಾಡಿ,
12,🐋ಮೀನ ರಾಶಿ🐋
📖,ಹೊಸ ವಾಹನ ಲಾಭವಿದೆ. ಮನೆಯ ವಾತಾವರಣ ಶಾಂತವಾಗಿರುತ್ತದೆ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಬಂಧು ಮಿತ್ರರಿಂದ ಬೆಂಬಲ ದೊರೆಯುತ್ತದೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿಷಯಗಳಲ್ಲಿ ಅಡಚಣೆಗಳು ನಿವಾರಣೆಯಾಗುತ್ತವೆ, ಗಮನಿಸಿ:-ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading