Ad Widget

ಕಂದ್ರಪ್ಪಾಡಿ : ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಜಾತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಮಾ.10 ರಂದು ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾಪ್ರಸಾದ್ ಮುಂಡೋಡಿ, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಮಾ.14 ಮತ್ತು 15 ರಂದು ಪುರುಷ ದೈವ ಮತ್ತು ರಾಜ್ಯದೈವದ ನೇಮೋತ್ಸವವು ನಡೆಯಲಿದೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading